PLEASE LOGIN TO KANNADANET.COM FOR REGULAR NEWS-UPDATES

 ಪ್ರಸಕ್ತ ವರ್ಷದ ಕನಕಗಿರಿ ಉತ್ಸವ ಆಚರಣೆ ಸಂಬಂಧ ಪೂರ್ವಭಾವಿ ಸಭೆ ಫೆ. ೦೭ ರಂದು ಮಧ್ಯಾಹ್ನ ೩-೩೦ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.
  ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಉಸ್ತುವಾರಿ ಮತ್ತು ಸಣ್ಣ ನೀರಾವರಿ ಸಚಿವ ಶಿವರಾಜ ಎಸ್ ತಂಗಡಗಿ ಅವರು ವಹಿಸುವರು ಎಂದು ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್ ಅವರು ತಿಳಿಸಿದ್ದಾರೆ.

Advertisement

0 comments:

Post a Comment

 
Top