ಕೊಪ್ಪಳ ಜಿಲ್ಲಾ ಪಂಚಾಯತಿ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆ ಫೆ. ೧೩ ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆಯಲಿದೆ.
ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಪಂಚಾಯತಿ ಅಧ್ಯಕ್ಷ ಅಮರೇಶ್ ಕುಳಗಿ ಅವರು ವಹಿಸುವರು ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ ತಿಳಿಸಿದ್ದಾರೆ.
0 comments:
Post a Comment