ಒಂದು ವರ್ಷದ ಹಿಂದೆ ಕೃಷಿ ಕೆಲಸದಲ್ಲಿ ತೊಡಗಿದ್ದಾಗ ಹಾವು ಕಚ್ಚಿ ನಿಧನರಾಗಿದ್ದ ತುಳಸಿಬಾಯಿ ಯವರ ಪತಿಯವರಿಗೆ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ್ 1 ಲಕ್ಷ ರೂಪಾಯಿಯ ಪರಿಹಾರ ಧನದ ಚೆಕ್ ವಿತರಿಸಿದರು.
ಈ ಸಂದರ್ಭದಲ್ಲಿ ಹಗರಿಬೊಮ್ಮನಹಳ್ಳಿಯ ಶಾಸಕ ಭೀಮಾನಾಯ್ಕ್ ಹಾಗೂ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ, ಮುಖಂಡರಾದ ಯಮನೂರಪ್ಪ ನಾಯಕ ಸೇರಿದಂತೆ ಇತರರು ಉಪಸ್ಥಿತರಿದ್ದರು.
0 comments:
Post a Comment