PLEASE LOGIN TO KANNADANET.COM FOR REGULAR NEWS-UPDATES

 ಕೊಪ್ಪಳ, ೧೮ : ಪ್ರತಿವರ್ಷದಂತೆ ಈ ವರ್ಷವೂ ಬಸವ ಜಯಂತ್ಯೋತ್ಸವನ್ನು ಕೊಪ್ಪಳದಲ್ಲಿ ವೈಭವ ಮತ್ತು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ. 
            ಬರುವ ಏಪ್ರಿಲ್ ೨೧ ರಂದು ಜರುಗಲಿರುವ ಬಸವ ಜಯಂತಿ ಆಚರಣೆ ಕುರಿತು ಚರ್ಚಿಸಲು ಬಸವ ಜಯಂತಿ ಪೂರ್ವಭಾವಿ ಸಭೆಯನ್ನು ಮಾರ್ಚ್ ೧೯, ಗುರುವಾರ ಸಂಜೆ : ೭.೦೦ ಕ್ಕೆ, ಕೋಟೆ ರಸ್ತೆಯ ಶ್ರೀ ಮಹೇಶ್ವರ ದೇವಸ್ಥಾನದಲ್ಲಿ ಆಯೋಜಿಸಲಾಗಿದೆ. ಎಲ್ಲ ಬಸವಾಭಿಮಾನಿಗಳು ಈ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ, ಅಮೂಲ್ಯವಾದ ಸಲಹೆ, ಸೂಚನೆಗಳನ್ನು ನೀಡಿ, ಬಸವ ಜಯಂತಿ ಉತ್ಸವವನ್ನು ಯಶಸ್ವಿಗೊಳಿಸಲು ಕೊಪ್ಪಳ ಜಿಲ್ಲಾ ಬಸವ ಜಯಂತ್ಯೋತ್ಸವ ಸಮಿತಿ ಜಿಲ್ಲಾಧ್ಯಕ್ಷ ಬಸವರಾಜ ಬಳ್ಳೊಳ್ಳಿ  ತಿಳಿಸಿದ್ದಾರೆ.

Advertisement

0 comments:

Post a Comment

 
Top