ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಮತಿ ಜಲಜಾ ನಾಯ್ಕ ಪತ್ರಿಕಾಗೋಷ್ಠಿ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಮತಿ ಜಲಜಾ ನಾಯ್ಕ ಅವರು ಕೊಪ್ಪಳದ ಪ್ರವಾಸಿ ಮಂದಿರದಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿದರು. ಗಣ್ಯರಾದ ಶ್ರೀಮತಿ ಶಕುಂತಲಾ ಹುಡೇಜಾಲಿ, ಶಿವಾನಂದ ಹೊದ್ಲೂರ, ನಿಗಮದ ಅಭಿವೃದ್ಧಿ ಅಧಿಕಾರಿ ಚಿದಾನಂದ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು
0 comments:
Post a Comment