PLEASE LOGIN TO KANNADANET.COM FOR REGULAR NEWS-UPDATES


ಕೊಪ್ಪಳ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಂಡ ಹಾಗೂ ಕೊಪ್ಪಳ ಮೀಡಿಯಾ ಕ್ಲಬ್ ತಂಡಗಳ ನಡುವೆ ಮಾರ್ಚ್ ೨೨ ರಂದು ಬೆಳಗ್ಗೆ ೭:೩೦ ಕ್ಕೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿ ಏರ್ಪಡಿಸಲಾಗಿದೆ ಎಂದು ಮೀಡಿಯಾ ಕ್ಲಬ್ ಅಧ್ಯಕ್ಷ ಸೋಮರಡ್ಡಿ ಅಳವಂಡಿ ತಿಳಿಸಿದ್ದಾರೆ. 
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ೨೦ ಓವರಗಳ ಪಂದ್ಯ ಆಯೋಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

Advertisement

0 comments:

Post a Comment

 
Top