PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ಏಪ್ರೀಲ್ ೧೪ :ಸಂವಿಧಾನ ಶಿಲ್ಪಿ, ಭಾರತ ರತ್ನ  ಡಾ.ಬಾಬಾಸಾಹೇಬ್ ಅಂಬೇಡ್ಕರ ಅವರ ೧೨೪ ನೇ ಜಯಂತಿ ಅಂಗವಾಗಿ ಕೊಪ್ಪಳದ ಸಾರ್ವಜನಿಕ ಗ್ರಂಥಾಲಯದಲ್ಲಿ ಅಂಬೇಡ್ಕರ ಅವರ ಬರಹಗಳು-ಭಾಷಣಗಳ ಸಂಪುಟ,ಅವರ ವಿಚಾರ ಧಾರೆ ಕುರಿತ ಪುಸ್ತಕಗಳ ಸಾಂಕೇತಿಕ ಪ್ರದರ್ಶನ ಜರುಗಿತು.
ಗ್ರಂಥಾಲಯ ಸಹಾಯಕ ನಾಗರಾಜನಾಯಕ ಡಿ.ಡೊಳ್ಳಿನ ,ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಗ್ರಂಥಾಲಯ ಇಲಾಖೆಯ ಸಿಬ್ಬಂದಿ,ಓದುಗರು ಉಪಸ್ಥಿತರಿದ್ದರು.

Advertisement

0 comments:

Post a Comment

 
Top