ಕೊಪ್ಪಳ : ದಿನಾಂಕ: ೨೭-೦೭-೨೦೧೫ ರಂದು ತಾಲೂಕಿನ ಕವಲೂರ ಗ್ರಾಮದಲ್ಲಿ ಶ್ರೀ ಶಿವಶಾಂತವಿರ ಶಿಕ್ಷಣ ಗ್ರಾಮೀಣಾಭಿವೃದ್ದಿ ಹಾಗೂ ಸಾಂಸ್ಕೃತಿಕ ಕಲಾ ಸಂಸ್ಥೆ (ರಿ) ಕವಲೂರ ಇದರ ೫ನೇ ವರ್ಷದ ಸಂಗೀತೋತ್ಸವ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸೇವೆಗೈಯುತ್ತಿರುವ ಗಣ್ಯರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಕಾರಣ ಈ ಸುಗಮ ಸಂಗೀತ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಬಸವರಾಜ ಹೆಸರೂರ ತಿಳಿಸಿದ್ದಾರೆ.
Home
»
Koppal News
»
koppal organisations
»
news
» ಶ್ರೀ ಶಿವಶಾಂತವೀರ ಶಿಕ್ಷಣ ಗ್ರಾಮೀಣಾಭಿವೃದ್ದಿ ಹಾಗೂ ಸಾಂಸ್ಕೃತಿಕ ಕಲಾ ಸಂಸ್ಥೆ (ರಿ) ಕವಲೂರ ಇದರ ೫ನೇ ವರ್ಷದ ಸಂಗೀತೋತ್ಸವ ಕಾರ್ಯಕ್ರಮ.
Subscribe to:
Post Comments (Atom)
0 comments:
Post a Comment