ಕೊಪ್ಪಳ, ಜು.೨೪ ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ನೀರಾವರಿ ಸಚಿವ ಶಿವರಾಜ್ ಎಸ್.ತಂಗಡಗಿ ಅವರು
ಜು.೨೫ ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಸಚಿವರು ಜು.೨೫ ರಂದು ಕಾರಟಗಿಯಲ್ಲಿ ಸಾರ್ವಜನಿಕರ ಕುಂದುಕೊರತೆಗಳ ವಿಚಾರಣೆ ನಡೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ತಿಳಿಸಿದ್ದಾರೆ.
Subscribe to:
Post Comments (Atom)
0 comments:
Post a Comment