ಕೊಪ್ಪಳ, ಆ.೦೧ ಕೊಪ್ಪಳ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ೨೦೧೩-೧೪ ನೇ ಸಾಲಿನ ಕೊಪ್ಪಳ ಲೋಕಸಭಾ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಲ್ಲಿ ಬಿಡುಗಡೆಯಾದ ವಿಕಲಚೇತನರ ತ್ರಿಚಕ್ರ ಮೋಟಾರು ವಾಹನಗಳನ್ನು ಶನಿವಾರ ಜಿಲ್ಲಾಡಳಿತ ಭವನ ಆವರಣದಲ್ಲಿ ವಿಕಲಚೇತನರಿಗೆ ಸಂಸದ ಸಂಗಣ್ಣ ಕರಡಿ ಅವರು ವಿತರಣೆ ಮಾಡಿದರು.
ಮಾಜಿ ಸಂಸದ ಶಿವರಾಮಗೌಡ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಅಮರೇಶ ಕುಳಗಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಗದೀಶ ಕಪ್ಲಿ, ಜಿಲ್ಲಾ ವಿಕಲಚೇತನರ ಒಕ್ಕೂಟದ ಅಧ್ಯಕ್ಷ ಮಲ್ಲಿಕಾರ್ಜುನ ಪೂಜಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಮಾಜಿ ಸಂಸದ ಶಿವರಾಮಗೌಡ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಅಮರೇಶ ಕುಳಗಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಗದೀಶ ಕಪ್ಲಿ, ಜಿಲ್ಲಾ ವಿಕಲಚೇತನರ ಒಕ್ಕೂಟದ ಅಧ್ಯಕ್ಷ ಮಲ್ಲಿಕಾರ್ಜುನ ಪೂಜಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.
0 comments:
Post a Comment