ಕೊಪ್ಪಳ-20 - ಶುಕ್ರವಾರದಂದು ಮಂಗಳೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಸ್ಥಳೀಯ ಸಂಘ ಸಂಸ್ಥೆಗಳು ಇವರ ಸಹಯೋಗದಲ್ಲಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಜಿಲ್ಲಾ ಶಾಖೆ, ಕೊಪ್ಪಳದ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಮಂಗಳೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಿನಾಂಕ ೨೧/೦೮/೨೦೧೫ ಬೆಳೆಗ್ಗೆ ೧೦:೦೦ ರಿಂದ ೪:೦೦ ರವರೆಗೆ ಶಿಬಿರ ಜರುಗಲಿದ್ದು ರಕ್ತದಾನಿಗಳು ಸ್ವಯಂ ಪ್ರೇರಿತರಾಗಿ ಆಗಮಿಸಿ ರಕ್ತದಾನ ಮಾಡಬೇಕೆಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳು ಡಾ. ಶ್ರೀನಿವಾಸ ಹ್ಯಾಟಿ ಕೋರಿದ್ದಾರೆ.
Subscribe to:
Post Comments (Atom)
0 comments:
Post a Comment