PLEASE LOGIN TO KANNADANET.COM FOR REGULAR NEWS-UPDATES

ನಾಡಿನಾದ್ಯಂತ ವರಮಹಾಲಕ್ಷ್ಮಿ ಹಬ್ಬವನ್ನ ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತೆ. ಆದರೆ ಈ ಬಾರಿಯ ವರಮಹಾಲಕ್ಷ್ಮಿ ಹಬ್ಬಕ್ಕೆ ಬೆಲೆ ಏರಿಕೆಯ ಬಿಸಿಯೂ ತಟ್ಟಿದೆ. ಮಾರುಕಟ್ಟೆಯಲ್ಲಂತೂ ಹೂ, ಹಣ್ಣುಗಳ ಬೆಲೆಯಂತೂ ದುಬಾರಿಯಾಗಿದೆ.


ಇಂದು ನಾಡಿನಾದ್ಯಂತ ವರಮಹಾಲಕ್ಷ್ಮಿ ಹಬ್ಬ ಸಂಭ್ರಮ

Advertisement

0 comments:

Post a Comment

 
Top