ಕೊಪ್ಪಳ ಆ. ೦೧ ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಸಣ್ಣ ನೀರಾವರಿ ಸಚಿವ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಆ. ೦೪ ರಂದು ಜಿಲ್ಲಾ ಪಂಚಾಯತಿಯಲ್ಲಿ ನಡೆಸಲು ಉದ್ದೇಶಿಸಲಾಗಿದ್ದ ಜಿ.ಪಂ. ತ್ರೈಮಾಸಿಕ ಸಭೆಯನ್ನು ಮುಂದೂಡಲಾಗಿದೆ ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ ಅವರು ತಿಳಿಸಿದ್ದಾರೆ.
Subscribe to:
Post Comments (Atom)
0 comments:
Post a Comment