ಸ್ಥಳೀಯ ಶ್ರೀ ಜಗದ್ಗುರು ಗವಿಸಿದ್ದೇಶ್ವರ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಶಲ್ಯತಂತ್ರ ಸ್ನಾತಕೋತ್ತರ ವಿಭಾಗದವತಿಯಿಂದ ಸೋಮವಾರ ಮುಂಜಾನೆ ೧೦:೦೦ ಗಂಟೆಯಿಂದ ಸಾಯಂಕಾಲ ೪:೦೦ ಗಂಟೆಯವರೆಗೆ ಮೂಲವ್ಯಾಧಿ ಮತ್ತು ಮಧುಮೇಹಯುಕ್ತ ವಾಸಿಯಾಗದ ಗಾಯಗಳ ಉಚಿತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಕಾರಣ ಸರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇವೆ. ಹೆಚ್ಚಿನ ಮಾಹಿತಿಗಾಗಿ ಈ ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಿ. ೭೮೨೯೨೯೪೯೬೬,
Subscribe to:
Post Comments (Atom)
0 comments:
Post a Comment