PLEASE LOGIN TO KANNADANET.COM FOR REGULAR NEWS-UPDATES

ಗಂಗಾವತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬುಡಶೆಟ್ಟನಾಳದಲ್ಲಿ ನಿನ್ನೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ರೈತ ಮಹಾದೇವಪ್ಪ ಕುರಿ ನಿವಾಸಕ್ಕೆ ಶಾಸಕರಾದ ಇಕ್ಬಾಲ್ ಅನ್ಸಾರಿ ಭೇಟಿ ನೀಡಿ ವೈಯಕ್ತಿಕ ಪರಿಹಾರ ನೀಡಿ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಜೆ.ಡಿ.ಎಸ್. ಜಿಲ್ಲಾಧ್ಯಕ್ಷ ಎಸ್.ಬಿ. ಖಾದ್ರಿ ಸೇರಿದಂತೆ ಅನೇಕ ಮುಖಂಡರು ಹಾಜರಿದ್ದರು ಎಂದು ಬಾಷಾ ಹಿರೇಮನಿ ಗ್ರಾ.ಪಂ. ಮಾಜಿ ಸದಸ್ಯರು ತಿಳಿಸಿದ್ದಾರೆ.

Advertisement

0 comments:

Post a Comment

 
Top