PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ-25- ಕೊಪ್ಪಳ ಜಿಲ್ಲಾ ಸಹಕಾರಿ ಯುನಿಯನ್‌ನ ೨೦೧೪-೧೫ ನೇ ಸಾಲಿನ ವಾರ್ಷಿಕ ಮಹಾಸಭೆಯನ್ನು ಆಗಸ್ಟ್ ೨೬ ರಂದು ಬೆಳಿಗ್ಗೆ ೧೧-೪೫ಕ್ಕೆ ಜಿಲ್ಲಾ ಸಹಕಾರಿ ಯುನಿಯನ್ ಕಚೇರಿಯಲ್ಲಿ ಜರಗುವುದು ಕಾರಣ ಯುನಿಯನ್‌ನ ಸದಸ್ಯರು ಸಕಾಲಕ್ಕೆ ಆಗಮಿಸಿ ಸಭೆಯನ್ನು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರಣಬಸಪ್ಪ ಕಾಟ್ರಳ್ಳಿ ತಿಳಿಸಿದ್ದಾರೆ.

Advertisement

0 comments:

Post a Comment

 
Top