ಕೊಪ್ಪಳ-07- ಗುರುವಾರದಂದು ಜುಮ್ಮಲಾಪೂರದ ಗ್ರಾಮ ಪಂಚಾಯಿತಿ ಇವರ ಸಹಯೋಗದಲ್ಲಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಜಿಲ್ಲಾ ಶಾಖೆ, ಕೊಪ್ಪಳದ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಗಿದೆ.
ಗ್ರಾಮ ಪಂಚಾಯಿತಿ, ಜುಮ್ಮಲಾಪೂರದಲ್ಲಿ ದಿನಾಂಕ ೦೮/೧೦/೨೦೧೫ ಬೆಳಿಗ್ಗೆ ೧೦:೦೦ ರಿಂದ ೦೪:೦೦ ರವರೆಗೆ ಶಿಬಿರ ಜರುಗಲಿದ್ದು ರಕ್ತದಾನಿಗಳು ಸ್ವಯಂ ಪ್ರೇರಿತರಾಗಿ ಆಗಮಿಸಿ ರಕ್ತದಾನ ಮಾಡಬೇಕೆಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳು ಡಾ. ಶ್ರೀನಿವಾಸ ಹ್ಯಾಟಿ ಕೋರಿದ್ದಾರೆ.

0 comments:
Post a Comment