PLEASE LOGIN TO KANNADANET.COM FOR REGULAR NEWS-UPDATES




ಕೊಪ್ಪಳ ಜಿಲ್ಲಾಡಳಿತ, ನಗರಸಭೆ ಕೊಪ್ಪಳ ಟಿಪ್ಪು ಸುಲ್ತಾನ್ ಜಯಂತಿ ನಿಮಿತ್ಯ ಹಮ್ಮಿಕೊಂಡಿದ್ದ ಪ್ರಬಂಧ ಸ್ಪರ್ಧೆಯಲ್ಲಿ ನಗರದ ಕುವೆಂಪು ಶಾಲೆಯ ತೇಜಸ್ವಿನಿ ಬೆಟ್ಟದೂರ ತಾಲೂಕ ಮತ್ತು ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿನಿ ತೇಜಸ್ವಿನಿಗೆ ಟಿಪ್ಪು ಸುಲ್ತಾನ್ ಜಯಂತಿ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿನಿಯ ಈ ಸಾಧನೆಗೆ ಪೋಷಕರು, ಶಾಲೆಯ ಮುಖ್ಯೋಪಾಧ್ಯಯರು, ಕಾರ್ಯದರ್ಶಿ ರಾಮು ಓಲೇಕಾರ್  ಅಭಿನಂದನೆ ಸಲ್ಲಿಸಿದ್ದಾರೆ,

Advertisement

0 comments:

Post a Comment

 
Top