PLEASE LOGIN TO KANNADANET.COM FOR REGULAR NEWS-UPDATES

ಬಿಜೆಪಿಯ ಮತ್ತೊಬ್ಬ ಶಾಸಕ ನಿಧನರಾಗಿದ್ದಾರೆ. ಹೆಬ್ಬಾಳದ ಬಿಜೆಪಿ ಶಾಸಕ ಜಗದೀಶ್ ಕುಮಾರ್(56) ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದಾರೆ.. ವಿಕ್ರಮ್ ಆಸ್ಪತ್ರೆಯಲ್ಲಿ ಸೋಮವಾರ ಸಂಜೆ ಜಗದೀಶ್ ವಿಧಿವಶರಾಗಿದ್ದಾರೆ. ಇವತ್ತು ಬೆಳಗ್ಗೆಯಷ್ಟೇ ಸರಕಾರದ ವಿರುದ್ಧ ಬಿಜೆಪಿ ಫ್ರೀಡಂಪಾರ್ಕ್'ನಲ್ಲಿ ನಡೆಸಿದ ಪ್ರತಿಭಟನೆಯಲ್ಲಿ ಜಗದೀಶ್ ಕುಮಾರ್ ಭಾಗಿಯಾಗಿದ್ದರು.

Advertisement

0 comments:

Post a Comment

 
Top