PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ನ. ೨೬ (ಕ ವಾ) ಮಕ್ಕಳಿಗೆ ಬದುಕುವ, ಅಭಿವೃದ್ಧಿ ಹೊಂದುವ, ರಕ್ಷಣೆಯ ಹಾಗೂ ಭಾಗವಹಿಸುವ ಹಕ್ಕುಗಳ ಜಾರಿ ಸಂಬಂಧ ಹಿರೇಸಿಂದೋಗಿ ಗ್ರಾಮ ಪಂಚಾಯತಿ ವತಿಯಿಂದ ಮಕ್ಕಳ ಹಕ್ಕುಗಳ ಗ್ರಾಮ ಸಭೆ ನ. ೨೭ ರಂದು ಬೆಳಿಗ್ಗೆ ೧೧ ಗಂಟೆಗೆ ಬೂದಿಹಾಳ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದೆ ಎಂದು ಹಿರೇಸಿಂದೋಗಿ ಗ್ರಾಮ ಪಂಚಾಯತಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.

Advertisement

0 comments:

Post a Comment

 
Top