PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ತಾಲೂಕು ಟಣಕನಕಲ್‍ನಲ್ಲಿ ನಿರ್ಮಿಸಲಾಗಿರುವ ಆದರ್ಶ ವಿದ್ಯಾಲಯ ನೂತನ ಕಟ್ಟಡದ ಉದ್ಘಾಟನೆಯನ್ನು  ಜಿಲ್ಲಾ ಉಸ್ತುವಾರಿ ಮತ್ತು ಸಣ್ಣ ನೀರಾವರಿ ಸಚಿವ ಶಿವರಾಜ ಎಸ್ ತಂಗಡಗಿ ಅವರು ಮಂಗಳವಾರದಂದು ನೆರವೇರಿಸಿದರು.  ಶಾಸಕ ಕೆ. ರಾಘವೇಂದ್ರ ಹಿಟ್ನಾಳ್, ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ್ ಪೂಜಾರ್ ಸೇರಿದಂತೆ ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertisement

0 comments:

Post a Comment

 
Top