ಕೊಪ್ಪಳ, ನ.೨೪ (ಕ ವಾ) ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ವಂದೇ ಮಾತರಂ ಯುವ ಸಾಂಸ್ಕೃತಿಕ ಸೇವಾ ಸಂಘ (ರಿ), ಹಾಗೂ ಜಾಗೃತಿ ಸಾಂಸ್ಕೃತಿಕ ಗ್ರಾಮೀಣಾಭಿವೃದ್ಧಿ ಸೇವಾ ಸಂಘ (ರಿ), ಕೊಪ್ಪಳ ಇವರುಗಳ ಸಂಯುಕ್ತಾಶ್ರಯದಲ್ಲಿ ಕೊಪ್ಪಳ ಜಿಲ್ಲಾ ಮಟ್ಟದ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮವನ್ನು ನ.೨೫ ರಂದು ಬೆಳಿಗ್ಗೆ ೧೦ ಗಂಟೆಗೆ ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಏರ್ಪಡಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ನೀರಾವರಿ ಸಚಿವರಾದ ಶಿವರಾಜ ಎಸ್.ತಂಗಡಗಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷ ಅಮರೇಶ ಕುಳಗಿ, ಲೋಕಸಭಾ ಸದಸ್ಯ ಸಂಗಣ್ಣ ಕರಡಿ, ಶಾಸಕರುಗಳಾದ ದೊಡ್ಡನಗೌಡ ಪಾಟೀಲ್, ಇಕ್ಬಾಲ್ ಅನ್ಸಾರಿ, ಬಸವರಾಜ ರಾಯರೆಡ್ಡಿ, ಹಾಲಪ್ಪ ಆಚಾರ್, ಅಮರನಾಥ ಪಾಟೀಲ್, ಶರಣಪ್ಪ ಮಟ್ಟೂರು, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಎಂ.ವಿನಯಕುಮಾರ ಮೇಲಿನಮನಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ವೀರೇಶ್ ಸಾಲೋಣಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಅರವಿಂದಗೌಡ ಪಾಟೀಲ್, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಪರಸಪ್ಪ ಕತ್ತಿ, ತಾಲೂಕಾ ಪಂಚಾಯತ್ ಅಧ್ಯಕ್ಷೆ ಬಾನು ಚಂದುಸಾಬ್, ನಗರಸಭೆ ಅಧ್ಯಕ್ಷೆ ಬಸಮ್ಮ ಹಳ್ಳಿಗುಡಿ, ಉಪಾಧ್ಯಕ್ಷ ಬಾಳಪ್ಪ ಬಾರಕೇರ, ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅನಿಲ್‌ಕುಮಾರ್ ಟಿ.ಕೆ, ಜಿಲ್ಲಾಧಿಕಾರಿ ಎಮ್.ಕನಗವಲ್ಲಿ, ಅಪರ ಜಿಲ್ಲಾಧಿಕಾರಿ ಡಾ|| ಪ್ರವೀಣ ಕುಮಾರ ಜಿ.ಎಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ.ಉದಪುಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ||ಕೆ.ತ್ಯಾಗರಾಜನ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಹೆಚ್.ಎಸ್.ಪಾಟೀಲ್ ಅವರು ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ.

0 comments:
Post a Comment