ಸ್ವಾಮಿ ವಿವೇಕಾನಂದ ಶಾಲೆ ಕರ್ನಾಟಕ ರಾಜ್ಯೋತ್ಸವ ಆಚರಣೆ. ಕೊಪ್ಪಳ-೦೧- ನಗರದ ಲಯನ್ಸ್ ಕ್ಲಬ್ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ೬೦ ನೆಯ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ಶಾಲಾ ಹಿರಿಯ ಶಿಕ್ಷಕ ಎಸ್.ಸಿ. ಹಿರೇಮಠರು ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
0 comments:
Post a Comment