PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ನ. ೨೦ (ಕರ್ನಾಟಕ ವಾರ್ತೆ)  ಕೊಪ್ಪಳ ಸಂಸದ ಸಂಗಣ್ಣ ಕರಡಿ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನೆಗಾಗಿ ನ. ೨೧ ರಂದು ನಡೆಸಲು ಉದ್ದೇಶಿಸಲಾಗಿದ್ದ ಜಿಲ್ಲಾ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ ಅವರು ತಿಳಿಸಿದ್ದಾರೆ.  


Advertisement

0 comments:

Post a Comment

 
Top