ಕೊಪ್ಪಳ-23- ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ಚೈನೈನ ಅಧ್ಯಕ್ಷರು ಹಾಗೂ ಕರ್ನಾಟಕ ಗಡಿ ರಕ್ಷಣಾ ಆಯೋಗದ ಅಧ್ಯಕ್ಷ ಹಾಗೂ ಕೇರಳ ಮತ್ತು ಕರ್ನಾಟಕ ಹೈಕೋರ್ಟ ನಿವೃತ್ತ ಮುಖ್ಯ ನ್ಯಾಯಮೂರ್ತಿ ವಿ.ಎಸ್.ಮಳಿಮಠ ಇಂದು ನಿಧನ ರಾಗಿದ್ದಕ್ಕೆ ಸ್ಥಳಿಯ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ಕಾನೂನು ಮಹಾವಿದ್ಯಾಲಯದಲ್ಲಿ ಶ್ರದ್ದಾಜಂಲಿ ಸಲ್ಲಿಸಲಾಯಿತು.
0 comments:
Post a Comment