ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಇಳಿಕೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಇಳಿಕೆ ಕಂಡಿದೆ. ಪೆಟ್ರೋಲ್ ಬೆಲೆಯಲ್ಲಿ 50 ಪೈಸೆ ಇಳಿಕೆಯಾಗಿದೆ. ಡೀಸೆಲ್ ಬೆಲೆ 46 ಪೈಸೆ ಇಳಿದಿದೆ. ತೈಲ ಕಂಪನಿಗಳು ಘೋಷಿಸಿರುವ ನೂತನ ದರಗಳು ಮಂಗಳವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿವೆ.
0 comments:
Post a Comment