ಭಾಗ್ಯನಗರದಲ್ಲಿ ಮಕರ ಸಂಕ್ರಾಂತಿ, ಎಳ್ಳು ಬೆಲ್ಲ ತಿಂದು ಒಳ್ಳೆ ಮಾತಾಡಿ. ಸಂಕ್ರಾಂತಿ ಹಬ್ಬ ಬಂದಿದೆ. ಎಲ್ಲೆಡೆ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ. ಎಳ್ಳುಬೆಲ್ಲವನ್ನು ಮನೆಮನೆಗೆ ನೀಡುವುದು ಹಬ್ಬದ ವಿಶೇಷತೆಯಾಗಿದೆ. "ಎಳ್ಳು ಬೆಲ್ಲ ತಿಂದು ಒಳ್ಳೆಯ ಮಾತಾಡು" ಎಂಬುವುದು ಹಬ್ಬದ ಸಂದರ್ಭದಲ್ಲಿ ಕೇಳಿ ಬರುವ ಘೋಷ ವಾಕ್ಯ.
0 comments:
Post a Comment