PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ತಾಲೂಕಿನ ಚಿಲವಾಡಗಿ ಗ್ರಾಮದಲ್ಲಿ ತೋಟಗಾರಿಕೆ ಇಲಾಖೆ ಮತ್ತು ವೆಡ್ಸ ಸಂಸ್ಥೆಯ ಸಹಯೋಗದೊಂದಿಗೆ ಸುಜಲಾ ೩ನೇ ಹಂತದ ಅಡಿಯಲ್ಲಿ ತೋಟಗಾರಿಕೆ ಬೆಳೆಗಳ ಬೇಸಾಯ ಪದ್ಧತಿಗಳು ಹಾಗೂ ಮಣ್ಣು ಮತ್ತು ನೀರು ಸಂರಕ್ಷಣೆ ಕುರಿತು ತರಬೇತಿ ಕಾರ್ಯಗಾರ ಜರುಗಿತು.

Advertisement

0 comments:

Post a Comment

 
Top