PLEASE LOGIN TO KANNADANET.COM FOR REGULAR NEWS-UPDATES

ಕುಷ್ಟಗಿ, ಫೆ.೨೫. ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿಗೆ ೨೮ ರಂದು ನಡೆಯಲಿರುವ ಚುನಾವಣೆಯಲ್ಲಿ ಸ್ಪರ್ಧಿಸಿರುವ ಜಿ. ಎಸ್. ಗೋನಾಳರವರಿಗೆ ಜಿಲ್ಲೆಯಾದ್ಯಂತ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದ್ದು ಇಂದು ಕುಷ್ಟಗಿ ಶಾಸಕರನ್ನು ಭೇಟಿ ಮಾಡಿ ಬೆಂಬಲ ಕೋರಿದರು.

Advertisement

0 comments:

Post a Comment

 
Top