ರಾಷ್ಟ್ರೀಯ ವಿಜ್ಞಾನ ದಿನಾಚರಣೆ. ನಗರದ ಶ್ರೀ ಗವಿಸಿದ್ಧೇಶ್ವರ ಮಹಾವಿದ್ಯಾಲಯದ ವಿಜ್ಞಾನ ಒಕ್ಕೂಟ ಹಾಗೂ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಇವರ ಸಹಯೋಗದಲ್ಲಿ ೮ನೇ ಫೆಬ್ರುವರಿ ೨೦೧೬ ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಆಚರಿಸಲಾಯಿತು.
0 comments:
Post a Comment