ಕೊಪ್ಪಳ ಮಾ-೧೩. ಮಹಿಳೆಯರಿಗೆ ಅವರದೇಯಾದ ಹಕ್ಕುಗಳಿವೆ. ಅವುಗಳನ್ನು ತಿಳಿದುಕೊಂಡು ಪ್ರತಿಯೊಂದು ಇಲಾಖೆಯಿಂದ ತಮ್ಮ ಪಾಲಿನ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಮಹಿಳೆಯರು ಸ್ವ-ಉದ್ಯೋಗದಲ್ಲಿ ತೊಡಗಿ ಹಲವು ಉತ್ಪನ್ನಗಳನ್ನು ತಯಾರಿಸಿ ಮಾರಲು ಸರ್ಕಾರದಿಂದ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿಕೊಡಬೇಕು, ಆಗ ಮಾತ್ರ ಮಹಿಳೆಯರು ಆರ್ಥಿಕವಾಗಿ ಮುಂದುವರೆಯಲು ಸಾಧ್ಯ ಎಂದು ದಲಿತ ವಿಮೋಚನೆಯ ಮಾನವ ಹಕ್ಕುಗಳ ವೇದಿಕೆಯ ಜಿಲ್ಲಾ ಸಂಘಟನಾ ಸಂಚಾಲಕ ಮೈಲಪ್ಪ ಬಿಸರಳ್ಳಿ ಹೇಳಿದರು.
Home
»
Koppal News
»
koppal organisations
» ಮಹಿಳೆಯರ ಉತ್ಪನ್ನಗಳಿಗೆ ಸರ್ಕಾರ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಬೇಕು-ಮೈಲಪ್ಪ ಬಿಸರಳ್ಳಿ.
Subscribe to:
Post Comments (Atom)
0 comments:
Post a Comment