PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ-09-೨೦೦೬ ಎಪ್ರೀಲ್ ೧ ರ ನಂತರ ನೇಮಕಗೊಂಡ ರಾಜ್ಯ ಸರಕಾರಿ ನೌಕರರಿಗೆ ಜಾರಿಗೆ ಮಾಡಿರುವ ಎನ್.ಪಿ.ಎಸ್.ಯೋಜನೆಯನ್ನು ವಿರೋಧಿಸಿ ರಚನೆಯಾಗಿರುವ ರಾಜ್ಯ ನೂತನ ಪಿಂಚಣಿ ಯೋಜನೆಗೆ ಒಳಪಡುವ ಸರಕಾರಿ ನೌಕರರ ಸಂಘದ ವತಿಯಿಂದ ಒಂದು ದಿನದ ಧರಣಿ ಸತ್ಯಾಗ್ರವನ್ನು ಎ.೧೨.ರಂದು ಬೆಂಗಳೂರು ನಗರದ ಪ್ರೀಡಂಪಾರ್ಕನಲ್ಲಿ ಹಮ್ಮಿಕೊಳ್ಳಲಾಗಿದೆ.ಜಿಲ್ಲೆಯ ವಿವಿಧ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎನ್.ಪಿ.ಎಸ್.ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಧರಣಿಯನ್ನು ಯಶಸ್ವಿಗೊಳಿಸುವಂತೆ ನೂತನ ಪಿಂಚಣಿ ಯೋಜನೆಗೆ ಒಳಪಡುವ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ ಹಾಗೂ ಜಿಲ್ಲಾಧ್ಯಕ್ಷರಾದ ಬಾಳಪ್ಪ ಕಾಳೆ ತಿಳಿಸಿದ್ದಾರೆ.

Advertisement

0 comments:

Post a Comment

 
Top