PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ಏ. 06-  ಹಸಿರು ಕ್ರಾಂತಿಯಿಂದ ದೇಶವನ್ನು ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬಿಯನ್ನಾಗಿಸಿದ ಬಾಬು ಜಗಜಿವನರಾಂ ಅವರು ದೂರದೃಷ್ಟಿಯ ಚಿಂತಕರಾಗಿದ್ದರು ಎಂದು ಜಿಲ್ಲಾ ಉಸ್ತುವಾರಿ ಮತ್ತು ಸಣ್ಣ ನೀರಾವರಿ ಸಚಿವ ಶಿವರಾಜ ಎಸ್ ತಂಗಡಗಿ ಅವರು ಹೇಳಿದರು.
     ಜಿಲ್ಲಾಡಳಿತದ ವತಿಯಿಂದ ನಗರದ ಸಾಹಿತ್ಯ ಭವನದಲ್ಲಿ ಮಂಗಳವಾರದಂದು ಏರ್ಪಡಿಸಲಾಗಿದ್ದ ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನರಾಂ ಅವರ ೧೦೯ ನೇ ಜನ್ಮ ದಿನಾಚರಣೆ ಸಮಾರಂಭದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

Advertisement

0 comments:

Post a Comment

 
Top