PLEASE LOGIN TO KANNADANET.COM FOR REGULAR NEWS-UPDATES

ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್. ರಾಮಚಂದ್ರನ್ ಅವರು ನಗರದ ಹಮಾಲರ ಕಾಲೋನಿಯ ಅಂಗನವಾಡಿ ಕೇಂದ್ರದಲ್ಲಿ ಮಗುವಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು.  ಜಿಲ್ಲಾ ನೋಡಲ್ ಅಧಿಕಾರಿ ಡಾ. ಮಲ್ಲಿಕಾರ್ಜುನ್ ಮುಕ್ಕಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ರೀಕಾಂತ ಬಾಸೂರ, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ. ರಮೇಶ್ ಮೂಲಿಮನಿ, ಡಾ. ವಿರೂಪಾಕ್ಷರೆಡ್ಡಿ ಮಾದಿನೂರ, ನಗರಸಭೆ ಪೌರಾಯುಕ್ತ ರಮೇಶ್ ಪಟ್ಟೇದಾರ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertisement

0 comments:

Post a Comment

 
Top