PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ : ತಾಲೂಕಿನ ಕುಟಗನಗಳ್ಳಿಯಲ್ಲಿ ಮೃಗಶಿರಾ ಮಳೆ ಕೂಡುವ ಸಮಯಕ್ಕೆ ಸರಿಯಾಗಿ ಅಸ್ತಮಾ ರೋಗಿಗಳಿಗೆ ಔಷದಿ ವಿತರಣೆ ಕಾರ್ಯಕ್ರಮ ನಡೆಯಲಿದೆ.

ಸಂಪೂರ್ಣ ಉಚಿತವಾಗಿ ಅಸ್ತಮಾ ರೋಗಿಗಳಿಗೆ ಔಷಧಿ ನೀಡುವ ಕಾರ್ಯಕ್ರಮವನ್ನು ಹತ್ತಾರು ವರ್ಷಗಳಿಂದ ನಡೆಸಿಕೊಂಡು ಬರಲಾಗುತ್ತಿದ್ದು ಈ ಕಾರ್ಯಕ್ರಮಕ್ಕೆ ವಿವಿದ ರಾಜ್ಯಗಳಿಂದ ಜನರು ಆಗಮಿಸುತ್ತಾರೆ. ಈ ಸಲ ಸುಮಾರು 50 ಸಾವಿರಕ್ಕೂ ಹೆಚ್ಚು ಜನರು ಆಗಮಿಸುವ ನಿರೀಕ್ಷೆ ಇದೆ ಎಂದು ಸಂಘಟಕರು ತಿಳಿಸಿದ್ದಾರೆ.

08 Jun 2010

Advertisement

0 comments:

Post a Comment

:) :)) ;(( :-) =)) ;( ;-( :d :-d @-) :p :o :>) (o) [-( :-? (p) :-s (m) 8-) :-t :-b b-( :-# =p~ $-) (b) (f) x-) (k) (h) (c) cheer
Click to see the code!
To insert emoticon you must added at least one space before the code.

 
Top