PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ಅ. - ಜಿಲ್ಲಾ ಕೇಂದ್ರಗಳಲ್ಲಿ ಇದೇ ನ. ೦೧ ರಂದು ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ನೆರವೇರಿಸಲು ಸಚಿವರುಗಳನ್ನು ನೇಮಿಸಿ ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ.
ಈ ಆದೇಶದನ್ವಯ ಲಕ್ಷ್ಮಣ ಎಸ್ ಸವದಿ, ಸಹಕಾರ ಸಚಿವರು ಇವರನ್ನು ಜಿಲ್ಲಾ ಕೇಂದ್ರದಲ್ಲಿ ಧ್ವಜಾರೋಹಣ ಮಾಡಲು ನೇಮಿಸಲಾಗಿದೆ ಎಂದು ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಹೊರಡಿಸಿರುವ ಆದೇಶದಲ್ಲಿ ತಿಳಿಸಿದೆ.

26 Oct 2010

Advertisement

0 comments:

Post a Comment

:) :)) ;(( :-) =)) ;( ;-( :d :-d @-) :p :o :>) (o) [-( :-? (p) :-s (m) 8-) :-t :-b b-( :-# =p~ $-) (b) (f) x-) (k) (h) (c) cheer
Click to see the code!
To insert emoticon you must added at least one space before the code.

 
Top