PLEASE LOGIN TO KANNADANET.COM FOR REGULAR NEWS-UPDATES

ನಗರದ ಶ್ರೀ ಗವಿಸಿದ್ದೇಶ್ವರ ಮಠದಲ್ಲಿ 14ನೇ ಬೆಳಕಿನೆಡೆಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಲಲಾಗಿದೆ. ಈ ಸಲದ ಕಾರ್ಯಕ್ರಮದಲ್ಲಿ ಡಾ.ಸದಾಶಿವಯ್ಯ ಸೊಪ್ಪಿಮಠ ಭಾಗವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಅಶೋಕ ಬರಗುಂಡಿ ಹಾಗೂ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುನಿಯಪ್ಪ ಹುಬ್ಬಳ್ಳಿ ವಹಿಸಲಿದ್ದಾರೆ. ಗವಿಮಠದ ಕೆರೆದಡದಲ್ಲಿ ನಡೆಯುವ ಈ ಕಾರ್ಯಕ್ರಮ ಸಂಜೆ 6.30ಕ್ಕೆ ನಡೆಯಲಿದೆ.
04 Dec 2010

Advertisement

0 comments:

Post a Comment

:) :)) ;(( :-) =)) ;( ;-( :d :-d @-) :p :o :>) (o) [-( :-? (p) :-s (m) 8-) :-t :-b b-( :-# =p~ $-) (b) (f) x-) (k) (h) (c) cheer
Click to see the code!
To insert emoticon you must added at least one space before the code.

 
Top