PLEASE LOGIN TO KANNADANET.COM FOR REGULAR NEWS-UPDATES


ಕೊಪ್ಪಳ : ಆರೋಗ್ಯ ಸಚಿವ ಶ್ರೀರಾಮುಲು ತಮ್ಮ ಪಕ್ಷದ ಪರವಾಗಿ ಕೊಪ್ಪಳ ತಾಲೂಕಿನ ಅಳವಂಡಿ, ಬೆಟಗೇರಿ, ಕವಲೂರು, ಗಂಗಾವತಿ, ಕನಕಗಿರಿಯಲ್ಲಿ ರೋಡ್ ಶೋ ನಡೆಸಿದರು. ಬಹಿರಂಗ ಪ್ರಚಾರಕ್ಕೆ ದಿ.28 ಕೊನೆಯ ದಿನವಾಗಿದ್ದರೂ ಮಿಂಚಿನ ಪ್ರಚಾರ ಕೈಗೊಂಡ ಶ್ರೀರಾಮುಲರ ಪ್ರಚಾರ ವಿವಾದಕ್ಕೆ ಎಡೆಮಾಡಿದೆ. ಕೊಪ್ಪಳ ಜಿಲ್ಲೆಯ ಈ ಸಲ ಜಿಲ್ಲಾ ಪಂಚಾಯತ್ ನಲ್ಲಿ ಬಿಜೆಪಿ ಅತೀ ಹೆಚ್ಚು ಸ್ಥಾನಗಳಿಸಲಿದೆ ಎಂದು ಶ್ರೀರಾಮುಲು ಹೇಳಿದರು.
ನೀತಿ ಸಂಹಿತೆ ಉಲ್ಲಂಘಿಸಲಾಗಿದ್ದು ಇದರ ಬಗ್ಗೆ ಆಯೋಗಕ್ಕೆ ದೂರು ನೀಡುವುದಾಗಿ ಶಾಸಕ ಕರಡಿ ಸಂಗಣ್ಣ ಹೇಳಿದ್ದಾರೆ.
29 Dec 2010

Advertisement

0 comments:

Post a Comment

:) :)) ;(( :-) =)) ;( ;-( :d :-d @-) :p :o :>) (o) [-( :-? (p) :-s (m) 8-) :-t :-b b-( :-# =p~ $-) (b) (f) x-) (k) (h) (c) cheer
Click to see the code!
To insert emoticon you must added at least one space before the code.

 
Top