PLEASE LOGIN TO KANNADANET.COM FOR REGULAR NEWS-UPDATES


ಕೊಪ್ಪಳ : ಸಮೀಪದ ಇರಕಲ್ ಗಡದಲ್ಲಿ ಇಂದು ಕಾಂಗ್ರೆಸ್ ಪಕ್ಷದ 125ನೇ ಸಂಸ್ಥಾಪನಾ ದಿನಾಚರಣೆ ಮತ್ತು ಜಿಲ್ಲಾ ಪಂಚಾಯತ್ ,ತಾಲೂಕ್ ಪಂಚಾಯತ್ ಚುನಾವಣೆ ನಿಮಿತ್ತ ಬಹಿರಂಗ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಬಹಿರಂಗ ಸಭೆಯಲ್ಲಿ ಮಾತನಾಡಿದ ಎ ಐಸಿಸಿ ಪ್ರದಾನ ಕಾರ್ಯದರ್ಶಿ , ಕೇಂದ್ರ ಆರೋಗ್ಯ ಸಚಿವ ಗುಲಾಮ್ ನಬಿ ಆಜಾದ್ ಮಾತನಾಡಿ ಅಹಿಂಸೆಯ ಮೂಲಕ ದೇಶಕ್ಕಾಗಿ ದುಡಿದದ್ದು ಕಾಂಗ್ರೆಸ್ ಪಕ್ಷ ಎಂದರು. ಕಾರ್ಯಕ್ರಮದಲ್ಲಿ ಕೇಂದ್ರ ಕಾರ್ಮಿಕ ಸಚಿವ ಮ ಲ್ಲಿಕಾರ್ಜುನ ಖರ್ಗೆ, ರಾಜ್ಯ ರೈಲ್ವೆ ಸಚಿವ ಕೆ.ಎಚ್.ಮುನಿಯಪ್ಪ , ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ, ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಮಾತನಾಡಿದರು.
28 Dec 2010

Advertisement

0 comments:

Post a Comment

:) :)) ;(( :-) =)) ;( ;-( :d :-d @-) :p :o :>) (o) [-( :-? (p) :-s (m) 8-) :-t :-b b-( :-# =p~ $-) (b) (f) x-) (k) (h) (c) cheer
Click to see the code!
To insert emoticon you must added at least one space before the code.

 
Top