PLEASE LOGIN TO KANNADANET.COM FOR REGULAR NEWS-UPDATES

ಮುಂದಿನ ತಿಂಗಳ ಕೊನೆಯವಾರದಂದು ಕೊಪ್ಪಳ ಜಿಲ್ಲಾ 5ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಕಸಾಪ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸಮ್ಮೇಳನದ ಅಂಗವಾಗಿ ಸ್ಮರಣಸಂಚಿಕೆಗೆ ಕಥೆ,ಕವನ, ಲೇಖನಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಪ್ರಮೋದ ತುರ್ವಿಹಾಳ , ಪ್ರದಾನ ಕಾರ್ಯದರ್ಶಿ ಕಸಾಪ, ಕುಷ್ಟಗಿ , ಎಸ್.ಬಿ.ಗೊಂಡಬಾಳ ಗಂಗಾವತಿ ಇವರನ್ನು ಸಂಪರ್ಕಿಸಲು ಜಿಲ್ಲಾ ಕಸಾಪ ಅಧ್ಯಕ್ಷ ಶೇಖರಗೌಡ ಮಾಲಿಪಾಟೀಲ ಕೋರಿದ್ದಾರೆ.
19 Jan 2011

Advertisement

0 comments:

Post a Comment

:) :)) ;(( :-) =)) ;( ;-( :d :-d @-) :p :o :>) (o) [-( :-? (p) :-s (m) 8-) :-t :-b b-( :-# =p~ $-) (b) (f) x-) (k) (h) (c) cheer
Click to see the code!
To insert emoticon you must added at least one space before the code.

 
Top