ಕೊಪ್ಪಳ : ಸಮಾನ ಮನಸ್ಕ ಕವಿಸಮೂಹ , ಕನ್ನಡನೆಟ್.ಕಾಂ ಪ್ರತಿ ರವಿವಾರದಂದು ಕವಿಗೋಷ್ಠಿ ಕಾರ್‍ಯಕ್ರಮ ಹಮ್ಮಿಕೊಳ್ಳುತ್ತಿದೆ. ಪ್ರತಿವಾರದಂತೆ ಈ ವಾರವೂ ಕವಿಸಮಯ ಕಾರ್‍ಯಕ್ರಮವನ್ನು ನಗರದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ..ಪ್ರತಿ ರವಿವಾರ ಸಂಜೆ ಜರುಗುವ ಕಾರ್‍ಯಕ್ರಮದಲ್ಲಿ ಕವಿಗಳು ತಮ್ಮ ಸ್ವಂತ ಕವಿತೆ/ಚುಟುಕು/ಶಾಯಿರಿ/ಗಜಲ್ ಗಳನ್ನು ವಾಚಿಸುವರು ,ಓದಿದ ಕವಿತೆಗಳ ಕುರಿತು ಉಪಸ್ಥಿತರಿರುವ ಹಿರಿಯ ಕವಿಗಳು ವಿಮರ್ಶಿಸುವರು. ಈ ವಾರ ಕಥೆಗಾರರಾದ ಶರಣಪ್ಪ ಬಾಚಲಾಪೂರ ಕಾರ್‍ಯಕ್ರಮದ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮಾರ್ಗದರ್ಶನ ಮಾಡಲಿದ್ದಾರೆ ನಂತರ ಸಂವಾದ ಕಾರ್‍ಯಕ್ರಮ ನಡೆಯಲಿದೆ. ಈ ಕವಿ ಸಮಯ ಕಾರ್‍ಯಕ್ರಮ ರವಿವಾರ ೧೩-೧-೨೦೧೧ ರಂದು ನಗರದ ಪ್ರವಾಸಿ ಮಂದಿರದಲ್ಲಿ ಸಂಜೆ ೪-೩೦ ಗಂಟೆಗೆ ಜರುಗಲಿದೆ. ಆಸಕ್ತರು ಮತ್ತು ಕವಿಗಳು ಭಾಗವಹಿಸಲು ಕವಿಸಮೂಹ ವಿನಂತಿಸಿದೆ. ವಿವರಗಳಿಗೆ ಸಿರಾಜ್ ಬಿಸರಳ್ಳಿ ೯೮೮೦೨೫೭೪೮೮, ಮಹೇಶ ಬಳ್ಳಾರಿ ೯೦೦೮೯೯೬೬೨೪,ಶಿವಪ್ರಸಾದ ಹಾದಿಮನಿ ೯೯೧೬೫೨೫೨೮೯ ಸಂಪರ್ಕಿಸಿ.
Home
»
»Unlabelled
» ಕವಿಸಮಯ -೪೨: ಈ ವಾರದ ಅತಿಥಿ ಶರಣಪ್ಪ ಬಾಚಲಾಪೂರ
Advertisement
Recent Posts
ಮೇತಗಲ್-ದದೇಗಲ್ ಮಾರ್ಗ ಭಾರತ ಮಾಲಾ ವ್ಯಾಪ್ತಿಗೆ
14 Nov 20182ಕೊಪ್ಪಳ ನ. : ರಾಷ್ಟ್ರೀಯ ಹೆದ್ದಾರಿ ೫೦ ರ ಕೊಪ್ಪಳ ಮೇತಗಲ...Read more »
Koppal New Business Centers - New Show Rooms
04 Aug 20180Koppal New Business Centers - New Show Rooms Mobi...Read more »
ಅಹ್ಮದ್ ಪಟೇಲ್ ಗೆ ಗೆಲುವು: ಮೋದಿ, ಅಮಿತ್ ಶಾಗೆ ಭಾರೀ ಮುಖಭಂಗ
08 Aug 20170ಅಹ್ಮದಾಬಾದ್, ಆ. 9: ಗುಜರಾತ್ ನ ವಿಧಾನಸಭೆಯಿಂದ ರಾಜ್ಯ ಸ...Read more »
ಹೊಸ ವಿನ್ಯಾಸ ಮತ್ತು ತಂತ್ರಜ್ಞಾನದಿಂದ ಬದಲಾವಣೆಗೊಂಡಿರುವ ಕನ್ನಡನೆಟ್ .ಕಾಂ ಆನ್ ಲೈನ್ ಪತ್ರಿಕೆಗೆ ಬೇಟಿ ಕೊಡಿ
18 Apr 20161New Look and Style - Kannadanet.com online news p...Read more »
please login to kannadanet.com for regular news-updates
18 Apr 20160New Look and Style - Kannadanet.com online news p...Read more »
Subscribe to:
Post Comments (Atom)
0 comments:
Post a Comment
Click to see the code!
To insert emoticon you must added at least one space before the code.