
ಸಂಯಮ, ಶಾಂತಿ,ಸೌಹಾರ್ಧತೆಯ ಸಂಕೇತ ರಂಜಾನ್ ಹಬ್ಬವನ್ನು ಕೊಪ್ಪಳ ಜಿಲ್ಲೆಯಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು.ಗಂಗಾವತಿ,ಕೊಪ್ಪಳ, ಯಲಬುರ್ಗಾ ಮತ್ತು ಕುಷ್ಟಗಿಗಳಲ್ಲಿ ಮುಸ್ಲಿಂ ಬಾಂಧವರು ಸಡಗರದಿಂದ ಹಬ್ಬವನ್ನಾಚರಿಸಿದರು. ಈ ಸಂದರ್ಭದಲ್ಲಿ ವಿವಿದ ಪಕ್ಷಗಳ ನಾಯಕರು ಈದ್ಗಾಗಳಲ್ಲಿ ಉಪಸ್ಥಿತರಿದ್ದರು.
ಕೊಪ್ಪಳ ನ. : ರಾಷ್ಟ್ರೀಯ ಹೆದ್ದಾರಿ ೫೦ ರ ಕೊಪ್ಪಳ ಮೇತಗಲ...Read more »
Koppal New Business Centers - New Show Rooms Mobi...Read more »
ಅಹ್ಮದಾಬಾದ್, ಆ. 9: ಗುಜರಾತ್ ನ ವಿಧಾನಸಭೆಯಿಂದ ರಾಜ್ಯ ಸ...Read more »
New Look and Style - Kannadanet.com online news p...Read more »
New Look and Style - Kannadanet.com online news p...Read more »
0 comments:
Post a Comment
Click to see the code!
To insert emoticon you must added at least one space before the code.