PLEASE LOGIN TO KANNADANET.COM FOR REGULAR NEWS-UPDATES


ಕೊಪ್ಪಳ : ಪ್ರತಿವಾರದಂತೆ ಈ ವಾರವೂ ಕನ್ನಡನೆಟ್.ಕಾಂ ಕವಿಸಮೂಹ ತನ್ನ ಕವಿಸಮಯ ಕಾರ್‍ಯಕ್ರಮವನ್ನು ಹಮ್ಮಿಕೊಳ್ಳುತ್ತಲಿದ್ದು. ಈ ವಾರದ ೭೮ನೇ ಕವಿಸಮಯವನ್ನು ನಗರದ ಪ್ರವಾಸಿ ಮಂದಿರದಲ್ಲಿ  ದಿನಾಂಕ ೩೦-೧೦-೨೦೧೧ ರವಿವಾರ ಸಂಜೆ  ೪.೩೦ಕ್ಕೆ ಹಮ್ಮಿಕೊಳ್ಳಲಾಗಿದೆ. 
ಈ ವಾರ  ನಾಡಕವಿ ಗವಿಸಿದ್ಧ ಎನ್.ಬಳ್ಳಾರಿಯವರ ಕಾವ್ಯ ವಾಚನ ಮತ್ತು ಚರ್ಚೆ ಆಸಕ್ತ ಎಲ್ಲ ಕವಿಗಳು ಭಾಗವಹಿಸಿ ತಮ್ಮ ಕವನ ವಾಚನ ಮಾಡಬಹುದು ಮತ್ತು ಸಾಹಿತ್ಯಾಸಕ್ತರು ಭಾಗವಹಿಸಲು ಕೋರಲಾಗಿದೆ. ಹೆಚ್ಚಿನ ವಿವರಗಳಿಗೆ ಸಿರಾಜ್ ಬಿಸರಳ್ಳಿ ೯೮೮೦೨೫೭೪೮೮,ಎನ್ ಜಡೆಯಪ್ಪ -೯೪೪೯೭೬೧೩೯೩, ಮಹೇಶ ಬಳ್ಳಾರಿ ೯೦೦೮೯೯೬೬೨೪ಸಂಪರ್ಕಿಸಲು ಕೋರಲಾಗಿದೆ.

29 Oct 2011

Advertisement

0 comments:

Post a Comment

:) :)) ;(( :-) =)) ;( ;-( :d :-d @-) :p :o :>) (o) [-( :-? (p) :-s (m) 8-) :-t :-b b-( :-# =p~ $-) (b) (f) x-) (k) (h) (c) cheer
Click to see the code!
To insert emoticon you must added at least one space before the code.

 
Top