ಕೊಪ್ಪಳ : ಕೊಪ್ಪಳ ಜಿಲ್ಲಾ ಕಾಂಗ್ರೇಸ ಕಾರ್ಯಲಯದಲ್ಲಿ ಶ್ರೀಮತಿ ಇಂದಿರಾಗಾಂದಿಯವರ ಪುಣ್ಯ ತಿಥಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೇಸ ಅಧ್ಯಕ್ಷರಾದ ಕೆ.ಬಸವರಾಜ ಹಿಟ್ನಾಳರವರು ಶ್ರೀಮತಿ ಇಂದಿರಾಗಾಂದಿಯವರು ರಾಷ್ಟ್ರಕಂಡ ದಿಮಂತ ನಾಯಕಿ ಇವರು ೨೦ ಅಂಶದ ಕಾರ್ಯಕ್ರಮಗಳು, ಬ್ಯಾಂಕಗಳನ್ನು ರಾಷ್ಟ್ರಿಕರಣ ಮಾಡಿದ ಹೆಮ್ಮೆ ಇವರಿಗೆ ಸಲ್ಲುತ್ತದೆ ಭಾರತದಲ್ಲಿ ಗರಿಭಿ-ಹಠಾವೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು ಇವರ ಮುತ್ಸದಿ ರಾಜಕಾರಣದ ಚಿಹ್ನೆ ಯಾಗಿದೆ ಭಾರತವನ್ನು ವಿಶ್ವದಲ್ಲಿಯೆ ಪ್ರಭಲ ಆರ್ಥಿಕವಾಗಿ ಮುಂದುವರೆದ ರಾಷ್ಟ್ರವನ್ನು ಮಾಡಿದ ಹೆಗ್ಗಳಿಕೆಗೆ ಮಾಜಿ ಪ್ರಧಾನಿ ಇಂದಿರಾಗಾಂದಿಗೆ ಸಲ್ಲುತ್ತದೆ ಎಂದು ಇವರ ವ್ಯಕ್ತಿತ್ವವನ್ನು ಕೊಂಡಾಡಿದರು ಈ ಸಂದರ್ಭದಲ್ಲಿ ಎಸ್.ಬಿ.ನಾಗರಳ್ಳಿ, ಮರ್ಥಾನಲ್ಲಿ ಅಡೆವಾಲೆ, ಜುಲ್ಲುಖಾದರಿ,ಇಂದಿರಾ ಭಾವಿಕಟ್ಟಿ, ಗವಿಸಿದ್ದಪ್ಪ ಮುದಗಲ್, ಶಿವಾನಂದ ಹೊದ್ಲೂರು, ಮುನಿರ ಸಿದ್ದಕ್ಕಿ, ಸುರೇಶ ರಡ್ಡಿ,ಜುಬೆರಿ ಹುಸೇನಿ, ಅಕ್ಬರ ಪಾಷಾ ಪಲ್ಟನ ,ಇನ್ನು ಅನೇಕ ಕಾರ್ಯಕರ್ತರು ಪುಣ್ಯತಿಥಿ ಆಚರಣೆಯಲ್ಲಿ ಪಾಲಗೊಂಡಿದ್ದರು
Home
»
»Unlabelled
» ಮಾಜಿ ಪ್ರದಾನಿ ಶ್ರೀಮತಿ ಇಂದಿರಾ ಗಾಂದಿಯವರ ಪುಣ್ಯತಿಥಿ ಆಚರಣೆ
Advertisement
Recent Posts
ಮೇತಗಲ್-ದದೇಗಲ್ ಮಾರ್ಗ ಭಾರತ ಮಾಲಾ ವ್ಯಾಪ್ತಿಗೆ
14 Nov 20182ಕೊಪ್ಪಳ ನ. : ರಾಷ್ಟ್ರೀಯ ಹೆದ್ದಾರಿ ೫೦ ರ ಕೊಪ್ಪಳ ಮೇತಗಲ...Read more »
Koppal New Business Centers - New Show Rooms
04 Aug 20180Koppal New Business Centers - New Show Rooms Mobi...Read more »
ಅಹ್ಮದ್ ಪಟೇಲ್ ಗೆ ಗೆಲುವು: ಮೋದಿ, ಅಮಿತ್ ಶಾಗೆ ಭಾರೀ ಮುಖಭಂಗ
08 Aug 20170ಅಹ್ಮದಾಬಾದ್, ಆ. 9: ಗುಜರಾತ್ ನ ವಿಧಾನಸಭೆಯಿಂದ ರಾಜ್ಯ ಸ...Read more »
ಹೊಸ ವಿನ್ಯಾಸ ಮತ್ತು ತಂತ್ರಜ್ಞಾನದಿಂದ ಬದಲಾವಣೆಗೊಂಡಿರುವ ಕನ್ನಡನೆಟ್ .ಕಾಂ ಆನ್ ಲೈನ್ ಪತ್ರಿಕೆಗೆ ಬೇಟಿ ಕೊಡಿ
18 Apr 20161New Look and Style - Kannadanet.com online news p...Read more »
please login to kannadanet.com for regular news-updates
18 Apr 20160New Look and Style - Kannadanet.com online news p...Read more »
Subscribe to:
Post Comments (Atom)
0 comments:
Post a Comment
Click to see the code!
To insert emoticon you must added at least one space before the code.