PLEASE LOGIN TO KANNADANET.COM FOR REGULAR NEWS-UPDATES



ಕೊಪ್ಪಳ : ಪ್ರತಿವಾರದಂತೆ ಈ ವಾರವೂ ಕನ್ನಡನೆಟ್.ಕಾಂ ಕವಿಸಮೂಹ ತನ್ನ ಕವಿಸಮಯ ಕಾರ್‍ಯಕ್ರಮವನ್ನು ನಗರದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದೆ. 
ಈ ವಾರದ ಕವಿಸಮಯದಲ್ಲಿ  ಹಿರಿಯ ಲೇಖಕಿ ಶ್ರೀಮತಿ ಶಾಂತಾದೇವಿ ಹಿರೇಮಠರ  ಇತ್ತೀಚಿಗೆ ಪ್ರಕಟವಾದ "ಮಾತುಕತೆ" ಹರಟೆಗಳ ಪುಸ್ತಕದ ಬಗ್ಗೆ ಚರ್ಚೆ ನಡೆಯಲಿದೆ. 
ಕನ್ನಡನೆಟ್.ಕಾಂ ಕವಿಸಮೂಹ ಸಕಲರಿಗೂ ಹೊಸ ವರ್ಷದ ಶುಭಾಷಯಗಳನ್ನು ಕೋರುತ್ತದೆ. 
೮೬ನೇ ಕವಿಸಮಯ ದಿ.೧-೧-೨೦೧೨ರಂದು ಸಂಜೆ ೪.೩೦ಕ್ಕೆ ಪ್ರವಾಸಿ ಮಂದಿರದಲ್ಲಿ ನಡೆಯಲಿದೆ. ಆಸಕ್ತರು ಭಾಗವಹಿಸಲು ಕೋರಲಾಗಿದೆ. ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ ಸಿರಾಜ್ ಬಿಸರಳ್ಳಿ ೯೮೮೦೨೫೭೪೮೮, ಎನ್.ಜಡೆಯಪ್ಪ- ೯೪೪೯೭೬೧೩೯೩, ಮಹೇಶ ಬಳ್ಳಾರಿ- ೯೦೦೮೯೯೬೬೨೪.

31 Dec 2011

Advertisement

0 comments:

Post a Comment

:) :)) ;(( :-) =)) ;( ;-( :d :-d @-) :p :o :>) (o) [-( :-? (p) :-s (m) 8-) :-t :-b b-( :-# =p~ $-) (b) (f) x-) (k) (h) (c) cheer
Click to see the code!
To insert emoticon you must added at least one space before the code.

 
Top