PLEASE LOGIN TO KANNADANET.COM FOR REGULAR NEWS-UPDATES


  ಕೊಪ್ಪಳ : ಕೊಪ್ಪಳ ನಗರದ ಕಿನ್ನಾಳ ರಸ್ತೆಯಲ್ಲಿರುವ ಶ್ರೀ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದಲ್ಲಿ ಫೆ.೨೦ ರಂದು ಮಹಾಶಿವರಾತ್ರಿ ಅಂಗವಾಗಿ ಶಿವಕೀರ್ತನೆ ರಾತ್ರಿ ೯ ಗಂಟೆಗೆ ನಡೆಯಲಿದೆ. ಶಿವಕೀರ್ತನೆಯನ್ನು ಪಂಡಿತ ವೀರೇಶ ಶಾಸ್ತ್ರಿಯವರು ನಡೆಸಿಕೊಡಲಿದ್ದಾರೆ. ಈಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ನಿಮಿತ್ಯ ವಿಶೇಷ ಅಭಿಷೇಕ, ರುದ್ರಾಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯುವವು. ನಗರದ ಸಮಸ್ತ ಭಕ್ತಾದಿಗಳು ಈ ಧಾರ್ಮಿಕ ಕಾರ್ಯಕ್ರಮಗಳಿಗೆ ಆಗಮಿಸಿ ಪಾಲ್ಗೊಳ್ಳಬೇಕು. ಕಾರ್ಯಕ್ರಮಗಳ ಬಳಿಕ ಭಕ್ತರಿಗಾಗಿ ಉಪಹಾರದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು  ಶ್ರೀ ಶಿವಶರಣೆ ಹೇಂರಡ್ಡಿ ಮಲ್ಲಮ್ಮ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಸ್.ಬಿ.ನಾಗರಳ್ಳಿ ತಿಳಿಸಿದ್ದಾg
19 Feb 2012

Advertisement

0 comments:

Post a Comment

:) :)) ;(( :-) =)) ;( ;-( :d :-d @-) :p :o :>) (o) [-( :-? (p) :-s (m) 8-) :-t :-b b-( :-# =p~ $-) (b) (f) x-) (k) (h) (c) cheer
Click to see the code!
To insert emoticon you must added at least one space before the code.

 
Top