ವಿಧಾನಸಭಾ ಸಾರ್ವತ್ರಿಕ ಚುನಾವಣೆ ನಿಮಿತ್ಯ ಮೇ. ೦೫ ರಂದು ಮತದಾನ ನಡೆಯಲಿದ್ದು, ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುಂಜಾಗ್ರತಾ ಕ್ರಮವಾಗಿ ಅಂದು ಜಿಲ್ಲೆಯಲ್ಲಿ ನಡೆಯುವ ಎಲ್ಲ ಸಂತೆ-ಜಾತ್ರೆಗಳನ್ನು ಒಂದು ದಿನದ ಮಟ್ಟಿಗೆ ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ತಿಳಿಸಿದ್ದಾರೆ.
ಚುನಾವಣೆ : ಸಂತೆ-ಜಾತ್ರೆಗಳ ಮುಂದೂಡಿಕೆ
ವಿಧಾನಸಭಾ ಸಾರ್ವತ್ರಿಕ ಚುನಾವಣೆ ನಿಮಿತ್ಯ ಮೇ. ೦೫ ರಂದು ಮತದಾನ ನಡೆಯಲಿದ್ದು, ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುಂಜಾಗ್ರತಾ ಕ್ರಮವಾಗಿ ಅಂದು ಜಿಲ್ಲೆಯಲ್ಲಿ ನಡೆಯುವ ಎಲ್ಲ ಸಂತೆ-ಜಾತ್ರೆಗಳನ್ನು ಒಂದು ದಿನದ ಮಟ್ಟಿಗೆ ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ತಿಳಿಸಿದ್ದಾರೆ.
0 comments:
Post a Comment
Click to see the code!
To insert emoticon you must added at least one space before the code.