PLEASE LOGIN TO KANNADANET.COM FOR REGULAR NEWS-UPDATES

  ಕೊಪ್ಪಳ ಜಿಲ್ಲಾ ಪಂಚಾಯತಿ ಸಾಮಾನ್ಯ ಸಭೆ ಜು. ೦೧ ರಂದು ಬೆಳಿಗ್ಗೆ ೧೦-೩೦ ಗಂಟೆಗೆ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆಯಲಿದೆ.
  ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಪಂಚಾಯತಿ ಅಧ್ಯಕ್ಷ ಟಿ. ಜನಾರ್ಧನ ಹುಲಿಗಿ ಅವರು ವಹಿಸುವರು.  ಸಭೆಯಲ್ಲಿ ೨೦೧೩-೧೪ನೇ ಸಾಲಿನ ಜಿ.ಪಂ. ಕ್ರಿಯಾ ಯೋಜನೆಗಳ ಚರ್ಚೆ ಮತ್ತು ಅನುಮೋದನೆ, ಜಿಲ್ಲೆಯಲ್ಲಿನ ಕುಡಿಯುವ ನೀರಿನ ಯೋಜನೆ ಕಾಮಗಾರಿಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಿ.ಕೆ. ರವಿ ಅವರು ತಿಳಿಸಿದ್ದಾರೆ.



24 Jun 2013

Advertisement

0 comments:

Post a Comment

:) :)) ;(( :-) =)) ;( ;-( :d :-d @-) :p :o :>) (o) [-( :-? (p) :-s (m) 8-) :-t :-b b-( :-# =p~ $-) (b) (f) x-) (k) (h) (c) cheer
Click to see the code!
To insert emoticon you must added at least one space before the code.

 
Top