ಕೊಪ್ಪಳ: ನಗರದ ಸಿ.ಪಿ.ಎಸ್.ಶಾಲೆಯ ಕನ್ನಡ ರಾಜೋತ್ಸವವನ್ನು ಆಚರಿಸಲಾಯಿತು.ಕಾರ್ಯಕ್ರಮದ ಕುರಿತು ಶಿಕ್ಷಕರಾದ ವಿರುಪಾಕ್ಷಪ್ಪ ಬಾಗೋಡಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯರಾದ ಭರಮಪ್ಪ ಕಟ್ಟಿಮನಿ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಶಿಕ್ಷಕರಾದ ಬೀರಪ್ಪ ಅಂಡಗಿ ಚಿಲವಾಡಗಿ,ವಿಜಯಾ ಹಿರೇಮಠ,ಸಾವಿತ್ರಿದಾಸ್, ಶಂಕ್ರಮ್ಮ,ವಿಜಯಲಕ್ಷ್ಮೀ, ಭಾರತಿ,ರತ್ನಾ,ಮೋಹಿನ್‌ಪಾಷಾಭಿ,ಗೌಸೀಯಾ,ಗಂಗಮ್ಮ,ರಾಜೇಶ್ವರಿ,ಅಂಬಕ್ಕ ಮುಂತಾದವರು ಹಾಜರಿದ್ದರು.ಕಾರ್ಯಕ್ರಮವನ್ನು ಶಿಕ್ಷಕರಾದ ನಾಗಪ್ಪ ನರಿ ನಿರೂಪಿಸಿದರು.ಶಿಕ್ಷಕರಾದ ಗುರುರಾಜ ಕಟ್ಟಿ ಸ್ವಾಗತಿಸಿ,ಶ್ರೀನಿವಾಸರಾವ್ ಎಲ್ಲರಿಗೂ ವಂದಿಸಿದರು.
0 comments:
Post a Comment
Click to see the code!
To insert emoticon you must added at least one space before the code.