PLEASE LOGIN TO KANNADANET.COM FOR REGULAR NEWS-UPDATES



ಕಳೆದ ಮೂರು ವರ್ಷಗಳಿಂದ ಗಂಗಾವತಿ ನಗರದಲ್ಲಿ  ಒಡವೆ ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಬಂಧಿಸುವಲ್ಲಿ ಕೊಪ್ಪಳ ಪೋಲೀಸರು ಯಶಸ್ವಿಯಾಗಿದ್ದಾರೆ.  ಸುಮಾರು 7,50,000-00 ಮೌಲ್ಯದ  ಬಂಗಾರದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಸಿಬ್ಬಂದಿಗಳಿಗೆ ಎಸ್.ಪಿ. ಡಾ.ರೋಹಿಣಿ ಸೆಪಾಟ್ ಬಹುಮಾನ ಘೋಷಿಸಿದ್ದಾರೆ. 
23 Apr 2014

Advertisement

0 comments:

Post a Comment

:) :)) ;(( :-) =)) ;( ;-( :d :-d @-) :p :o :>) (o) [-( :-? (p) :-s (m) 8-) :-t :-b b-( :-# =p~ $-) (b) (f) x-) (k) (h) (c) cheer
Click to see the code!
To insert emoticon you must added at least one space before the code.

 
Top